ಮೈಸೂರು ದಸರಾಗೆ ತೆರಳುವ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಸಂದರ್ಭದಲ್ಲಿ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಿದೆ. ಈ ಮೂಲಕ ರೈಲು ಮೂಲಕ ಮೈಸೂರು ದಸರಾ ವೀಕ್ಷಣೆಗೆ ತೆರಳುವಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:- 1.ರೈಲು ಸಂಖ್ಯೆ 07305/07306 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಬೆಳಗಾವಿ ಎಕ್ಸ್ಪ್ರೆಸ್ ವಿಶೇಷ. ರೈಲು ಸಂಖ್ಯೆ 07305 ಎಸ್ಎಸ್ಎಸ್ … Continue reading ಮೈಸೂರು ದಸರಾಗೆ ತೆರಳುವ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed