ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ ಮಾಡಲಾಗಿದೆ. ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (ಎಸ್ಎಸ್ ಪಿಏನ್) ನಿಲ್ದಾಣಗಳ ನಡುವೆ ವಾರಕ್ಕೊಮ್ಮೆ ಸಂಚರಿಸುತ್ತಿದ್ದ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 22831/22832)  ರೈಲುಗಳ ಸೇವೆಯನ್ನು ಯಶವಂತಪುರದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗ  (ಸಂಖ್ಯೆ 22831/22832) ಹೌರಾ-ಯಶವಂತಪುರ ನಿಲ್ದಾಣಗಳ ನಡುವೆ ಈಗಿರುವ ಬೋಗಿಗಳ ಸಂಯೋಜನೆ, ಆವರ್ತನ ಮತ್ತು … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆ