ನವದೆಹಲಿ: ಇಂದಿನಿಂದ ನವರಾತ್ರಿ ಹಬ್ಬ ಪ್ರಾರಂಭವಾಗಿದೆ. ದೇಶದ್ಯಾಂತ ಅದ್ದೂರಿಯಾಗಿ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಭಾರತೀಯ ರೈಲ್ವೆ ಕೂಡಾ ಈ ಅವಧಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶೇಷ ಊಟನೀಡಲು ನಿರ್ಧರಿಸಿದೆ. ನವರಾತ್ರಿ ಹಿನ್ನೆಲೆ 9 ದಿನಗಳ ಕಾಲ ಭಾರತೀಯ ರೈಲ್ವೆಯಲ್ಲಿ ವಿಶೇಷ ಊಟದ ಮೆನು ಇರಲಿದ್ದು, ರೈಲಿನಲ್ಲೂ ಹಬ್ಬದ ಊಟ ಸವಿಯಬಹುದು ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ಮಾತ್ರ ಈ ಸ್ಪೆಷಲ್ ಮೆನು ಇರಲಿದೆ ಎಂದು … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ನ್ಯೂಸ್ : ನವರಾತ್ರಿ ಹಿನ್ನೆಲೆ ʻ ಇಂದಿನಿಂದ ಅ.5 ವರೆಗೆ ʻರೈಲಿನಲ್ಲೂ ವಿಶೇಷ ಊಟʼದ ಮೆನು | Indian Railway
Copy and paste this URL into your WordPress site to embed
Copy and paste this code into your site to embed