ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಬೇಸಿಗೆ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ ಟ್ರಿಪ್ ಗಳನ್ನು ಓಡಿಸಲು ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 05271/05272 ಮುಜಾಫರ್ಪುರ-ಯಶವಂತಪುರ-ಮುಜಾಫರ್ಪುರ ಬೇಸಿಗೆ ವಿಶೇಷ ರೈಲು ರೈಲು ಸಂಖ್ಯೆ 05271 ಮೇ 24 ಮತ್ತು 31, 2024 ರಂದು 15:30 ಗಂಟೆಗೆ ಮುಜಾಫರ್ಪುರದಿಂದ ಹೊರಟು ಭಾನುವಾರ 19:00 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ. ರೈಲು ಸಂಖ್ಯೆ 05272 ಯಶವಂತಪುರದಿಂದ ಮೇ 27 ಮತ್ತು … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಬೇಸಿಗೆ ವಿಶೇಷ ರೈಲುಗಳ ಸಂಚಾರ
Copy and paste this URL into your WordPress site to embed
Copy and paste this code into your site to embed