BIGG NEWS: ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಇನ್ಮುಂದೆ ಎಸಿ ರೈಲು ಕೋಚ್‌ಗಳಿಗೆ ವಿಶೇಷ ಸೌಲಭ್ಯ; ಸೆ.20ರಿಂದಲೇ ಜಾರಿ

ನವದೆಹಲಿ: ದೂರದ ಊರಿನಿಂದ ರೈಲಿನಲ್ಲಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ಮುಂದೆ ಎಕನಾಮಿಕ್ ಕ್ಲಾಸ್ 3, ಎಸಿ ಕೋಚ್‌ಗಳಲ್ಲಿ ಮಲಗುವ ಹಾಸಿಗೆ ವ್ಯವಸ್ಥೆ ಇರಲಿದೆ. ಇದೇ ಸೆಪ್ಟೆಂಬರ್ 20 ರಿಂದ ಸೌಲಭ್ಯಗಳು ಜಾರಿಗೆ ಬರಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ; ಸಚಿವ ಕೋಟ ಶ್ರೀನಿವಾಸ ಪೂಜಾರಿ ರೈಲ್ವೆ ಇಲಾಖೆಯು ಅನೇಕ ಕಡೆ 3ನೇ ದರ್ಜೆಯ ಎಸಿ ಕೋಚ್‌ಗಳನ್ನು ಹೆಚ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದೆ. ಆದರೂ … Continue reading BIGG NEWS: ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಇನ್ಮುಂದೆ ಎಸಿ ರೈಲು ಕೋಚ್‌ಗಳಿಗೆ ವಿಶೇಷ ಸೌಲಭ್ಯ; ಸೆ.20ರಿಂದಲೇ ಜಾರಿ