ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು:  ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ