ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ- ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ ವಿಸ್ತರಣೆ
ಮೈಸೂರು: ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 1 ಮತ್ತು 8, 2025 ರಂದು (ಶುಕ್ರವಾರ) ಯಶವಂತಪುರದಿಂದ ರಾತ್ರಿ 10:30 ಗಂಟೆಗೆ ಹೊರಟು, ಮರುದಿನ (ಶನಿವಾರ) ಬೆಳಗಿನ ಜಾವ 04:15 ಗಂಟೆಗೆ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ- ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed