ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ
ಬೆಂಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಎಸ್ಎಂವಿಟಿ ಬೆಂಗಳೂರು ಮತ್ತು ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುವುದು. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು-ಕೊಲ್ಲಂ-ಎಸ್ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 06573 (ಎಸ್ಎಂವಿಟಿ ಬೆಂಗಳೂರು – ಕೊಲ್ಲಂ): ಡಿಸೆಂಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 6:30ಕ್ಕೆ ಕೊಲ್ಲಂ ತಲುಪಲಿದೆ. ಇದೆ ರೈಲು (06574) ಡಿಸೆಂಬರ್ 26ರಂದು ಬೆಳಿಗ್ಗೆ 10:30ಕ್ಕೆ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed