‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಬೆಂಗಳೂರು-ಪಂಢರಪುರ ನಿಲ್ದಾಣ’ಗಳ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಓಡಾಟ ಆರಂಭಿಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ. ಅವುಗಳ ವಿವರ ಈ ಕೆಳಗಿನಂತಿವೆ: 1. ಎಸ್ಎಂವಿಟಿ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಷೇಶ ಎಕ್ಸ್ ಪ್ರೆಸ್ (06297/06298) ರೈಲು ಸಂಚಾರ * ರೈಲು ಸಂಖ್ಯೆ … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಬೆಂಗಳೂರು-ಪಂಢರಪುರ ನಿಲ್ದಾಣ’ಗಳ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed