ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ಸಾಪ್ತಾಹಿಕ ರೈಲು ಸಂಚಾರ | South Western Railway
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಸ್.ಎಂ.ವಿ.ಟಿ ಬೆಂಗಳೂರು -ಪ್ರಯಾಗರಾಜ್-ಎಸ್.ಎಂ.ವಿ.ಟಿ. ಬೆಂಗಳೂರು ಮಾರ್ಗದಲ್ಲಿ ವಿಶೇಷ ಸಾಪ್ತಾಹಿಕ ರೈಲು ಸೇವೆ ಆರಂಭವಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಈ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ಉತ್ತರ ಮಧ್ಯ ರೈಲ್ವೆಯು ಪ್ರಯಾಗರಾಜ್-ಎಸ್ಎಂವಿಟಿ ಬೆಂಗಳೂರು – ಪ್ರಯಾಗರಾಜ್ ನಡುವೆ ವಿಶೇಷ ರೈಲನ್ನು 7 ಟ್ರಿಪ್ ಓಡಿಸುತ್ತಿದೆ ಎಂದಿದೆ. ರೈಲು ಸಂಖ್ಯೆ 04131 ಪ್ರಯಾಗ್‌ರಾಜ್ – ಎಸ್ಎಂವಿಟಿ ಬೆಂಗಳೂರು ವಿಶೇಷ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ಸಾಪ್ತಾಹಿಕ ರೈಲು ಸಂಚಾರ | South Western Railway
Copy and paste this URL into your WordPress site to embed
Copy and paste this code into your site to embed