ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿಯ ದರ ಇಳಿಕೆ | Railway Water Bottle Price Cut

ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭಾರತ ಸರ್ಕಾರ ರೈಲ್ ಮಂತ್ರಾಲಯ ರೈಲ್ವೆ ಸಚಿವಾಲಯ (ರೈಲ್ವೆ ಬೋರ್ಡ್ ರೈಲ್ವೇ ಬೋರ್ಡ್) ತನ್ನ ರೈಲು ನೀರಿನ ಬಾಟಲಿಯ ದರವನ್ನು ಕಡಿತ ಮಾಡಲಾಗಿದೆ.  ಈ ಕುರಿತಂತೆ ರೈಲ್ವೆ ಸಚಿವಾಲಯು ಆದೇಶ ಹೊರಡಿಸಿದ್ದು, ಜಿಎಸ್ಟಿ ಮಂಡಳಿಯ ಸುತ್ತೋಲೆಯ ಮುಂದುವರಿಕೆಯಾಗಿ, F(C) ನಿರ್ದೇಶನಾಲಯದ ಒಪ್ಪಿಗೆಯೊಂದಿಗೆ ರೈಲ್ವೆ ಸಚಿವಾಲಯ (ರೈಲ್ವೇ ಮಂಡಳಿ) ಈಗ ಈ ಕೆಳಗಿನಂತೆ ನಿರ್ಧರಿಸಿದೆ ಎಂದಿದೆ. ಪ್ಯಾಕೇಜ್ಡ್ ಕುಡಿಯುವ ನೀರಿನ ಬಾಟಲಿ ‘ರೈಲ್ ನೀರ್’ ನ ಗರಿಷ್ಠ ಚಿಲ್ಲರೆ ಬೆಲೆಯನ್ನು ಒಂದು … Continue reading ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿಯ ದರ ಇಳಿಕೆ | Railway Water Bottle Price Cut