ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ‘ವಂದೇ ಭಾರತ್’ ಸೇರಿ ಎಲ್ಲಾ ರೈಲುಗಳ ‘ಟಿಕೆಟ್ ದರ’ ಇಳಿಕೆ

ಬೆಂಗಳೂರು: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಾಗುತ್ತಿದೆ. ಟಿಕೆಟ್ ದರವನ್ನು ಬಡವರು, ಮಧ್ಯಮ ವರ್ಗದ ಜನರಿಗೂ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಂದೇ ಭಾರತ್ ರೈಲಿನಲ್ಲಿ ಬಡವರು, ಮಧ್ಯಮ ವರ್ಗದವರು ಓಡಾಡುವಂತೆ ಆಗಬೇಕು. ಅದಕ್ಕಾಗಿ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಿನ್ನೆ ಈ ಬಗ್ಗೆ ಪ್ರಧಾನಿ ನರೇಂದ್ರ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ‘ವಂದೇ ಭಾರತ್’ ಸೇರಿ ಎಲ್ಲಾ ರೈಲುಗಳ ‘ಟಿಕೆಟ್ ದರ’ ಇಳಿಕೆ