‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈಗ ‘ಮೊಬೈಲ್ ಆ್ಯಪ್’ನಲ್ಲಿ ‘ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ

ಬೆಂಗಳೂರು: ಪ್ರಯಾಣಿಕ ಸ್ನೇಹಿಯಾಗಿ ರೈಲ್ವೆ ಇಲಾಖೆಯನ್ನು ಮಾಡುವ ನಿಟ್ಟಿನಲ್ಲಿ ಇದೀಗ ಭಾರತೀಯ ರೈಲ್ವೆಯಿಂದ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇನ್ಮುಂದೆ ಮೊಬೈಲ್ ಅಪ್ಲಿಕೇಷನ್ ಮೂಲಕವೂ ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಕಲ್ಪಿಸಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು “ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಮೂಲಕ ಕಾಯ್ದಿರಿಸದ ಟಿಕೆಟ್” ಕುರಿತು ದಿನಾಂಕ 12.12.2022ರಿಂದ 11.01.2023ರ ವರೆಗೆ ಒಂದು ತಿಂಗಳ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; … Continue reading ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈಗ ‘ಮೊಬೈಲ್ ಆ್ಯಪ್’ನಲ್ಲಿ ‘ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ