ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ, ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆಯು ನಿರ್ಧರಿಸಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ 8 ಸಲ ಸಂಚರಿಸಲಿದೆ. ಯಶವಂತಪುರ – ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರು ದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು … Continue reading ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ, ಇಲ್ಲಿದೆ ಮಾಹಿತಿ