ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನೆರೆ ಪರಿಹಾರಕ್ಕೆ 777 ಕೋಟಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 777 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ನದಿಯ … Continue reading ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನೆರೆ ಪರಿಹಾರಕ್ಕೆ 777 ಕೋಟಿ ಬಿಡುಗಡೆ