ದೇಶದ ಕೋಟ್ಯಂತರ ಪಡಿತರ ಚೀಟಿ (Ration Card) ಹೊಂದಿರುವವರಿಗೆ ಕೇಂದ್ರ ಸರ್ಕಾರವು ಭರ್ಜರಿ ಉಡುಗೊರೆಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು ತಿಂಗಳಿಗೆ ಆಗುವಷ್ಟು ಆಹಾರ ಧಾನ್ಯಗಳನ್ನು ಒಟ್ಟಿಗೇ ವಿತರಿಸಲು ನಿರ್ಧರಿಸಲಾಗಿದೆ. ಹಬ್ಬಗಳ ಸರಣಿ ಮತ್ತು ಬೇಸಿಗೆಯ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ. ಏಪ್ರಿಲ್ 2026ರ ಪಡಿತರ ವಿತರಣೆಯ ಸಮಯದಲ್ಲಿಯೇ ಮೇ ಮತ್ತು ಜೂನ್ ತಿಂಗಳ ಪಾಲನ್ನು ಸಹ ಫಲಾನುಭವಿಗಳಿಗೆ ನೀಡಲಾಗುವುದು. ಇದರಿಂದ ಜನರು ಪದೇ ಪದೇ ನ್ಯಾಯಬೆಲೆ ಅಂಗಡಿಗಳಿಗೆ … Continue reading ಪಡಿತರ ಚೀಟಿದಾರರಿಗೆ ಬಂಪರ್ ಕೊಡುಗೆ: ಏಪ್ರಿಲ್‌ನಲ್ಲಿಯೇ 3 ತಿಂಗಳ ಅಕ್ಕಿ-ಧಾನ್ಯ ವಿತರಣೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ!
Copy and paste this URL into your WordPress site to embed
Copy and paste this code into your site to embed