‘ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ | Ration Card

ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ … Continue reading ‘ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ | Ration Card