RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ IPL ಮ್ಯಾಚ್ ಆಯೋಜನೆ ಸಾಧ್ಯತೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ದುರಂತದ ಬಳಿಕವೂ ಐಪಿಎಲ್ ಮ್ಯಾಚ್ ಆಯೋಜನೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಲ್ಲಿ ಆರ್ ಸಿ ಬಿ ಕಾಲ್ತುಳಿತ ಘಟನೆ ಬಳಿಕ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಐಪಿಎಲ್ ಮ್ಯಾಚ್ ಆಯೋಜನೆ ಬಗ್ಗೆ ತೊಡಕು ಉಂಟಾಗಿತ್ತು. ಅಲ್ಲದೇ ಬೆಂಗಳೂರಲ್ಲಿ ಪಂದ್ಯ ಆಡಲು ಆರ್ ಸಿ ಬಿಗೆ ಕಂಡೀಷನ್ ಅಪ್ಲೈ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಕೆ ಎಸ್ ಸಿ ಎ ಗೆ ಕಂಡೀಷನ್ ಹಾಕಿ ಆರ್ ಸಿ ಬಿ ಮ್ಯಾನೇಜ್ಮೆಂಟ್ ಚಿನ್ನಸ್ವಾಮಿ ಕ್ರೀಢಾಂಗಣದಲ್ಲೇ … Continue reading RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ IPL ಮ್ಯಾಚ್ ಆಯೋಜನೆ ಸಾಧ್ಯತೆ