RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಆರ್ ಸಿ ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ನಂತ್ರ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆರ್ ಸಿ ಬಿ ಕಾಲ್ತುಳಿತದ ನಂತ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಟಕ್ಕೆ ತೊಡಕು ಉಂಟಾಗಿತ್ತು. ಇದಕ್ಕಾಗಿ ಸರ್ಕಾರ ಸಮಿತಿಯನ್ನು ರಚಿಸಿತ್ತು. ಈ ವರದಿಯ … Continue reading RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ