‘RCB ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ‘IPL ಪಂದ್ಯ’ ಆಡಲು ಒಪ್ಪಿದ ‘RCB ತಂಡ’

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 2026ರ ಋತುವಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಅತಿದೊಡ್ಡ ಸಿಹಿಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಆರ್‌ಸಿಬಿ ತಂಡದ ತವರು ಪಂದ್ಯಗಳ ವೇದಿಕೆ ಅಂತಿಮಗೊಂಡಿದ್ದು, ನಮ್ಮ ಹೆಮ್ಮೆಯ ಬೆಂಗಳೂರಿನಲ್ಲೇ ಪಂದ್ಯಗಳು ನಡೆಯುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ 5 ಪಂದ್ಯ: ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನ ಸುದೀರ್ಘ ಚರ್ಚೆಯ ನಂತರ, ಒಟ್ಟು 7 ತವರು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ನಿರ್ಧರಿಸಲಾಗಿದೆ. ಛತ್ತೀಸ್‌ಗಢದಲ್ಲಿ 2 ಪಂದ್ಯ: … Continue reading ‘RCB ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ‘IPL ಪಂದ್ಯ’ ಆಡಲು ಒಪ್ಪಿದ ‘RCB ತಂಡ’