ರಾಜ್ಯದ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್: ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತ ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯು ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನವನ್ನು ನೀಡುತ್ತಿದೆ ಎಂದಿದೆ. ಯಾವೆಲ್ಲ ಆರೋಗ್ಯ ತೊಂದರೆಗಳಿಗೆ ಸಹಾಯಧನ ಪಡೆಯಬಹುದು? ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ ಅಲ್ಸರ್ … Continue reading ರಾಜ್ಯದ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್: ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿ ಆಹ್ವಾನ