ಸಾಗರದಲ್ಲಿ ಧಾರ್ಮಿಕ, ಮದುವೆ, ಇನ್ನಿತರೆ ಸಾಮಾಜಿಕ ಸಭೆ-ಸಮಾರಂಭ ಮಾಡೋರಿಗೆ ಗುಡ್ ನ್ಯೂಸ್
ಶಿವಮೊಗ್ಗ: ನಗರದಲ್ಲಿ ಧಾರ್ಮಿಕ, ಮದುವೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮ ಮಾಡೋರಿಗೆ ಗುಡ್ ನ್ಯೂಸ್ ಎನ್ನುವಂತೆ, ಪೇಪರ್ ಕಪ್, ಪ್ಲೇಟ್ ಇತ್ಯಾದಿ ತ್ಯಾಜ್ಯ ವಸ್ತು ಬಳಸದೇ, ಪ್ಲಾಸ್ಟಿಕ್ ತಟ್ಟೆ, ಲೋಟ ಬಳಕೆ ಮಾಡೋದಕ್ಕೆ ಉಚಿತವಾಗಿ ನೀಡಲಾಗುತ್ತದೆ. ಇದೇ ಏಪ್ರಿಲ್.12ರಂದು ಮಧ್ಯಾಹ್ನ 4 ಗಂಟೆಗೆ ಅನಂತ ಪ್ಲೇಟ್ ಬ್ಯಾಂಕ್ ಉದ್ಘಾಟನೆಯಾಗಲಿದೆ. ಈ ಕುರಿತಂತೆ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿ ಕುಮಾರ್ ಅವರು, 25 ವರ್ಷ ಸಾಗರದ ಶೃಂಗೇರಿ … Continue reading ಸಾಗರದಲ್ಲಿ ಧಾರ್ಮಿಕ, ಮದುವೆ, ಇನ್ನಿತರೆ ಸಾಮಾಜಿಕ ಸಭೆ-ಸಮಾರಂಭ ಮಾಡೋರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed