ರಾಜ್ಯದ ‘ವಸತಿ ಶಾಲೆ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ಸಿರಿಧಾನ್ಯ’ದ ಸವಿ
ಕಾರವಾರ: ರಾಜ್ಯ ಸರ್ಕಾರದಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ, ಇನ್ಮುಂದೆ ಸಿರಿಧಾನ್ಯಗಳಿಂದ ಮಾಡಿ ಆಹಾರ ನೀಡಲಿದೆ. ಈ ಮೂಲಕ ಇನ್ಮುಂದೆ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿರಿಧಾನ್ಯಗಳಿಂದ ಮಾಡಿದ ಆಹಾರದ ಸವಿ ಕೂಡ ದೊರೆಯಲಿದೆ. ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಾಯೋಗಿಕವಾಗಿ ಸೆಪ್ಟೆಂಬರ್ 1ರಿಂದ ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜಾರಿಗೆ … Continue reading ರಾಜ್ಯದ ‘ವಸತಿ ಶಾಲೆ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ಸಿರಿಧಾನ್ಯ’ದ ಸವಿ
Copy and paste this URL into your WordPress site to embed
Copy and paste this code into your site to embed