GOOD NEWS: ರಾಜ್ಯ ಸರ್ಕಾರದಿಂದ ‘ಅನುದಾನಿತ ಶಾಲೆ’ಗಳ ‘ನಿವೃತ್ತ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ

ಬೆಂಗಳೂರು: 2023-24 ಮತ್ತು 2024-25ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯಲ್ಲಿ 2023-24 ರಿಂದ 2024-25 ನೇ ಸಾಲಿನವರೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅಗತ್ಯವಾದ ಅನುದಾನವನ್ನು … Continue reading GOOD NEWS: ರಾಜ್ಯ ಸರ್ಕಾರದಿಂದ ‘ಅನುದಾನಿತ ಶಾಲೆ’ಗಳ ‘ನಿವೃತ್ತ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ