GOOD NEWS: ರಾಜ್ಯ ಸರ್ಕಾರದಿಂದ ‘ನಿವೃತ್ತ ಬೋಧಕ, ಬೋಧಕೇತರ ಅಧಿಕಾರಿ, ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಬೋಧಕ, ಬೋಧಕೇತರ ಅಧಿಕಾರಿ ಹಾಗೂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ ಪರಿಷ್ಕೃತ ವೇತನ ಹಾಗೂ ವೇತನ ಶ್ರೇಣಿಯಲ್ಲಿ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನಿಗದಿಪಡಿಸಿ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 01-07-2022 ರಿಂದ 31-07-2024 ರವರೆಗೆ ನಿವೃತ್ತರಾಗಿರುವ ಬೋಧಳ /ಬೋಧಕೇತರ ಅಧಿಕಾರಿ ಹಾಗೂ ನೌಕರರುಗಳಿಗೆ ಪರಿಷ್ಕೃತ ವೇತನ ಹಾಗೂ ವೇತನ ಶ್ರೇಣಿಯಲ್ಲಿ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನಿಗದಿಪಡಿಸಲಾಗುತ್ತಿದೆ … Continue reading GOOD NEWS: ರಾಜ್ಯ ಸರ್ಕಾರದಿಂದ ‘ನಿವೃತ್ತ ಬೋಧಕ, ಬೋಧಕೇತರ ಅಧಿಕಾರಿ, ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ