ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್: ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಶಿಫಾರಸ್ಸು

ಬೆಂಗಳೂರು: ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಶಿಫಾರಸ್ಸು ಮಾಡೋದಾಗಿ ಸರ್ಕಾರ ತಿಳಿಸಿದೆ. ರಬ್ಬರ್‌ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್‌ಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂಬುದಾಗಿ ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿಶೇಷ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. “ರಬ್ಬರ್‌ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ … Continue reading ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್: ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಶಿಫಾರಸ್ಸು