ರುಪೇ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಾಪಸ್ಸು

ನವದೆಹಲಿ: ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ವಹಿವಾಟುಗಳಿಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಆದಾಗ್ಯೂ, ಈ ರಿಯಾಯಿತಿಯ ವಹಿವಾಟು ಮಿತಿಯನ್ನು 2,000 ರೂ.ಗಳವರೆಗೆ ಇರಿಸಲಾಗಿದೆ. ರುಪೇ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಈ ವಿನಾಯಿತಿ ಆರ್ಬಿಐನ ಸೂಚನೆಯ ಮೇರೆಗೆ ಇದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಇತ್ತೀಚೆಗೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ. ರುಪೇ ಕ್ರೆಡಿಟ್ ಕಾರ್ಡ್ ಗಳು ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಎಲ್ಲಾ ಪ್ರಮುಖ ಬ್ಯಾಂಕುಗಳು ತಮ್ಮ ವಾಣಿಜ್ಯ ಮತ್ತು ಚಿಲ್ಲರೆ ವಿಭಾಗಗಳಲ್ಲಿ … Continue reading ರುಪೇ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಾಪಸ್ಸು