Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

BREAKING ; ‘BCCI’ನಿಂದ 10.65 ಕೋಟಿ ರೂ. ಪರಿಹಾರ ಕೋರಿ ‘ಲಲಿತ್ ಮೋದಿ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’

30/06/2025 6:54 PM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ
KARNATAKA

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

By kannadanewsnow0930/06/2025 6:43 PM

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1ರ ನಾಳೆ ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದ್ದಾರೆ.

ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ತಿಳಿಸಿದ್ದಾರೆ. pic.twitter.com/nVf6rVuG1T

— DIPR Karnataka (@KarnatakaVarthe) June 30, 2025

ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದರು.

ಈ ಬೆನ್ನಲ್ಲೇ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಬಾಸ್ ವಿತರಣೆಗೆ ಸರ್ಕಾರ ಸಿದ್ಧವಾಗಿದೆ. ಅದಕ್ಕೂ ಮುನ್ನಾ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿತರಣೆ ಮಾಡುವಂತ ಪಾಸ್ ಮಾದರಿಯನ್ನು ರಿವೀಲ್ ಮಾಡಲಾಗಿದೆ. ಆಯಾ ಜಿಲ್ಲೆಯಾಧ್ಯಂತ ಪತ್ರಕರ್ತರು ಎಲ್ಲಾ ಬಾದರಿಯ ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಸ್ ಪಾಸ್ ಅನ್ನು ಮಾನ್ಯತೆ ಪಡೆಯದ ಗ್ರಾಮೀಣ ಭಾಗದ ಪತ್ರಕರ್ತರಿಗೆ ವಿತರಿಸೋದಕ್ಕೆ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

Share. Facebook Twitter LinkedIn WhatsApp Email

Related Posts

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM1 Min Read

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM2 Mins Read

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

30/06/2025 6:35 PM1 Min Read
Recent News

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

BREAKING ; ‘BCCI’ನಿಂದ 10.65 ಕೋಟಿ ರೂ. ಪರಿಹಾರ ಕೋರಿ ‘ಲಲಿತ್ ಮೋದಿ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’

30/06/2025 6:54 PM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM

ಬೊಜ್ಜಿಗೆ ಮತ್ತೊಂದು ಹೊಸ ಔಷಧ : ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಕೆ.! ಇದರ ಬೆಲೆ ಎಷ್ಟು ಗೊತ್ತಾ?

30/06/2025 6:36 PM
State News
KARNATAKA

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

By kannadanewsnow0930/06/2025 6:55 PM KARNATAKA 1 Min Read

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 1 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

30/06/2025 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.