ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1ರ ಇಂದು ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದ್ದಾರೆ. ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. … Continue reading ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಇಂದು ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ
Copy and paste this URL into your WordPress site to embed
Copy and paste this code into your site to embed