Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್
KARNATAKA

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

By kannadanewsnow0904/07/2025 6:37 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು, ಸಂಬಂಧಿತ ದಾಖಲೆಗಳನ್ನು ಒದಗಿಸಲು ಅವಕಾಶ ನೀಡಿದೆ‌.

ಅಂದಹಾಗೆ ಈ ಮೊದಲು ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಪೂರ್ಣಾವಧಿಯ ಪತ್ರಕರ್ತರು ಆಗಿರಬೇಕು ಎಂಬುದಾಗಿ ಷರತ್ತು ವಿಧಿಸಲಾಗಿತ್ತು. ಈ ನಿಯಮದ ಕಾರಣ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೈತಪ್ಪುವ ಆತಂಕ ಎದುರಾಗಿತ್ತು. ಏಕೆಂದರೆ ಬಹುತೇಕ ಗ್ರಾಮೀಣ ಪತ್ರಕರ್ತರು ಪ್ರೀ ಲಾಸ್ಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೂರ್ಣಕಾಲಿಕ ವರದಿಗಾರರು ತಾಲೂಕಿನ ಮಟ್ಟದಲ್ಲಿ ಕಡಿಮೆ. ಈಗ KUWJ ಅಧ್ಯಕ್ಷ ಶಿವಾನಂದ ತಗಡೂರ ಅವರ ಪರಿಶ್ರಮದಿಂದ ನಿಯಮ ಬದಲಾವಣೆ ಆಗಿದೆ ಹೀಗಾಗಿ ಬಹುತೇಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ದೊರೆಯುವಂತೆ ಆಗಲಿ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Share. Facebook Twitter LinkedIn WhatsApp Email

Related Posts

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM1 Min Read

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM1 Min Read

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM1 Min Read
Recent News

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM

ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆ : ‘YSRPC’ ನಾಯಕ ಅಂಬಟಿ ರಾಮಬಾಬುಗೆ 14 ದಿನ ನ್ಯಾಯಾಂಗ ಬಂಧನ

02/02/2026 1:11 PM
State News
KARNATAKA

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

By kannadanewsnow0502/02/2026 1:13 PM KARNATAKA 1 Min Read

ಬೆಂಗಳೂರು : ಕರ್ನಾಟಕ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಗೆ ಸುಪ್ರೀಂ…

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM

ALERT : ಈ ತಪ್ಪು ಮಾಡಿದ್ರೆ `ಇನ್ವರ್ಟರ್ ಬ್ಯಾಟರಿ’ ಬಾಂಬ್ ನಂತೆ ಸ್ಫೋಟಗೊಳ್ಳಬಹುದು ಎಚ್ಚರ.!

02/02/2026 12:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.