ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, … Continue reading GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್
Copy and paste this URL into your WordPress site to embed
Copy and paste this code into your site to embed