BREAKING: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ವಿತರಣೆಗೆ ಆಯ್ಕೆ ಸಮಿತಿ ರಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೂ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಆ ಬಳಿಕ ಆದೇಶ ಕೂಡ ಮಾಡಲಾಗಿತ್ತು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆಯ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ … Continue reading BREAKING: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ವಿತರಣೆಗೆ ಆಯ್ಕೆ ಸಮಿತಿ ರಚನೆ