GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೂ ಸಾರಿಗೆ ಬಸ್ ಪಾಸ್ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ ಅಧಿಕೃತ ಆದೇಶ ಮಾಡಿದ್ದರು. ಈಗ ಶೀಘ್ರವೇ ಗ್ರಾಮೀಣ ಪತ್ರಕರ್ತರಿಗೆ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲಿದ್ದಾರೆ. ಅದಕ್ಕೂ ಮುನ್ನಾ ಗ್ರಾಮೀಣ ಪತ್ರಕರ್ತರ ಉಚಿತ ಸಾರಿಗೆ ಬಸ್ ಪಾಸ್ ಮಾದರಿ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲವಾಗಲೆಂದು ಬಸ್ ಪಾಸ್ ಜಾರಿ ಸಂಬಂಧ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ … Continue reading GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ