ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು’ ಎಂದು … Continue reading BREAKING: ‘ಗ್ರಾಮೀಣ ಪತ್ರಕರ್ತ’ರಿಗೆ ಭರ್ಜರಿ ಸಿಹಿಸುದ್ದಿ: ‘ಉಚಿತ ಬಸ್ ಪಾಸ್’ ವಿತರಣೆಗೆ ‘ರಾಜ್ಯ ಸರ್ಕಾರ’ ಆದೇಶ | Journalist Bus Pass
Copy and paste this URL into your WordPress site to embed
Copy and paste this code into your site to embed