ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಟೆಲಿಮೆಡಿಸಿನ್, ಟೆಲಿ-ಐಸಿಯು ಸೇವೆಗೆ ಚಿಂತನೆ- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್‌ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. … Continue reading ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಟೆಲಿಮೆಡಿಸಿನ್, ಟೆಲಿ-ಐಸಿಯು ಸೇವೆಗೆ ಚಿಂತನೆ- ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed