ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಈಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವೂ ಮಾನಸಿಕ ಆರೋಗ್ಯ ಸೇವೆ ಲಭ್ಯ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರ ನರ ಸಂಬಂಧಿ, ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಕೌನ್ಸಿಲಿಂಗ್‌, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾನಸಿಕ ಅನಾರೋಗ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ʼCOMHAD-2022ʼ 3 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿ, ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ವಹಿಸುತ್ತಿದೆ. ನಿಮ್ಹಾನ್ಸ್‌ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಸ್ಥೆಯ ಸಹಯೋಗದಲ್ಲಿ … Continue reading ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಈಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವೂ ಮಾನಸಿಕ ಆರೋಗ್ಯ ಸೇವೆ ಲಭ್ಯ