BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ

ಬೆಂಗಳೂರು: ಗ್ರಾಮಠಾಣ ಒಳಗಿನ ಹಾಗೂ ಹೊರಗಿನ ಆಸ್ತಿ ಅಳತೆಗೆ ಅವಕಾಶ ನೀಡಲಾಗುತ್ತದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ … Continue reading BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ