ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಜು.1ರಿಂದ ‘ಗ್ರಾಮ ಪಂಚಾಯತಿ’ಗಳಲ್ಲಿ ‘ಜನನ, ಮರಣ ನೋಂದಣಿ’ ಪ್ರಾರಂಭ

ಬೆಂಗಳೂರು: 2024 ಜೂನ್‌ 29: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ … Continue reading ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಜು.1ರಿಂದ ‘ಗ್ರಾಮ ಪಂಚಾಯತಿ’ಗಳಲ್ಲಿ ‘ಜನನ, ಮರಣ ನೋಂದಣಿ’ ಪ್ರಾರಂಭ