ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಣೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಿದ್ದು, ಇನ್ನಷ್ಟು ಪ್ರತಿಭೆಗಳು ಹೊರ ಬರಲಿವೆ‌ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಸವನಗುಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯಾಪೀಠ ವಾರ್ಡ್ 164 ಸಿ.ಟಿ ಬೆಡ್ ನಲ್ಲಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣ ಹಾಗೂ 60 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2022 ನ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕ್ರೀಡೆಗೆ ಉತ್ಸಾಹ ಬಹಳ ಮುಖ್ಯ.‌ ಅದಕ್ಕಾಗಿಯೇ ನಮ್ಮ ಪ್ರಧಾನಿ ಕ್ರೀಡೆಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. … Continue reading ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಣೆ – ಸಿಎಂ ಬೊಮ್ಮಾಯಿ