Good News: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗ್ತಾರೆ ‘VA’
ಚಿಕ್ಕಮಗಳೂರು: ಗ್ರಾಮೀಣ ಜನರು ತಮ್ಮ ಕೆಲಸ ಕಾರ್ಯದ ನಿಮಿತ್ತ ಗ್ರಾಮ ಆಡಳಿತ ಅಧಿಕಾರಿಗಳಿಗಾಗಿ ಪರದಾಡುವ ಸಮಸ್ಯೆ ಇನ್ಮುಂದೆ ತಪ್ಪಲಿದೆ. ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ವಿಎಗಳು ಸಿಗೋದಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವಂತ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು, ರಾಜ್ಯದಲ್ಲಿ ಜನರು ಗ್ರಾಮ ಆಡಳಿತಾಧಿಕಾರಿಗಳನ್ನು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ಇದೆ. ಹೀಗಾಗಿ ಇದನ್ನು ತಪ್ಪಿಸೋದಕ್ಕೆ ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಅವರಿಗೆ ಕಚೇರಿ … Continue reading Good News: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗ್ತಾರೆ ‘VA’
Copy and paste this URL into your WordPress site to embed
Copy and paste this code into your site to embed