Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ವೃದ್ಧ!

02/05/2026 12:33 PM

BREAKING : ಮೊಬೈಲ್‌ ಗಳಲ್ಲಿ ಏಕಕಾಲಕ್ಕೆ ಇದ್ದಕ್ಕಿದ್ದಂತೆ ಮೊಳಗಿದ `ಸೈರನ್’ ಸದ್ದು | WATCH VIDEO

02/05/2026 12:22 PM

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ವಾಟ್ಸಪ್’ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ.!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ವಾಟ್ಸಪ್’ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ.!

By kannadanewsnow5719/01/2025 11:04 AM

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

ವಾಟ್ಸಾಪ್ ಚಾಟ್ ಮೂಲಕ ಅಹವಾಲು ಸಲ್ಲಿಸುವ ಸರಳ ವಿಧಾನ ಇಲ್ಲಿದೆ, ಎಲ್ಲರೂ ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬಹುದು.

ನೀವು ಮಾಡಬೇಕಿರುವುದು ಇಷ್ಟೇ!

ನಿಮ್ಮ ವಾಟ್ಸಾಪ್ ಮೂಲಕ 8277506000 ಸಂಖ್ಯೆಗೆ Hi ಎಂದು ಕಳುಹಿಸಿ

ನಿಮ್ಮ ಜಿಲ್ಲೆಯ ಸಂಖ್ಯೆಯನ್ನು ನಮೂದಿಸಿ

ನಿಮ್ಮ ತಾಲೂಕಿನ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮ ಪಂಚಾಯತಿಯ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮದ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮವನ್ನು ಖಚಿತ ಪಡಿಸಲು ಹೌದು ಎಂದು ಸೆಲೆಕ್ಟ್ ಮಾಡಿ

ಈಗ ನಿಮಗೆ ಬೇಕಿರುವ ಮಾಹಿತಿ/ ಕುಂದುಕೊರತೆ/ ಅಥವಾ ಸೇವೆಗಾಗಿ ಮುಂದುವರೆಸಿ

Good news for rural people of the state: WhatsApp will be the solution to your problem. ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌ : ಇನ್ಮುಂದೆ ಗ್ರಾ.ಪಂ.ಗಳಲ್ಲಿ ಸಿಗಲಿವೆ ʻಜನನ-ಮರಣʼ ಪ್ರಮಾಣಪತ್ರದ ಡಿಜಿಟಲ್‌ ದಾಖಲೆ!
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM1 Min Read

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM1 Min Read

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM2 Mins Read
Recent News

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ವೃದ್ಧ!

02/05/2026 12:33 PM

BREAKING : ಮೊಬೈಲ್‌ ಗಳಲ್ಲಿ ಏಕಕಾಲಕ್ಕೆ ಇದ್ದಕ್ಕಿದ್ದಂತೆ ಮೊಳಗಿದ `ಸೈರನ್’ ಸದ್ದು | WATCH VIDEO

02/05/2026 12:22 PM

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM

BREAKING : TMC ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಿನ್ನಡೆ : ಕೊಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್!

02/05/2026 12:15 PM
State News
KARNATAKA

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

By kannadanewsnow0502/05/2026 12:20 PM KARNATAKA 1 Min Read

ಮಂಡ್ಯ : ಮಂಡ್ಯದಲ್ಲಿ ಅನುಮಾನಾಸ್ಪದವಾಗಿ ಗ್ರಹಿಣಿ ಸಾವನ್ನಪ್ಪಿದ್ದಾರೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಂಡ್ಯ ತಾಲೂಕಿನ…

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.