ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

ಧಾರವಾಡ: ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೂ ಆದೇಶ ಮಾಡಿ ಸಿಹಿಸುದ್ದಿಯನ್ನು ನೀಡಿದೆ. ಈ ಕುರಿತಂತೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅವರ ಆಯುಕ್ತರು ಆದೇಶ ಮಾಡಿದ್ದು, ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಸೇವಾ ಹಿರಿತನ, ಪರಿಷ್ಕೃತ ವೇತನ ನಿಗದಿ ಹಾಗೂ ಬಾಕಿ ಪಾತಿಗಳನ್ನು ಪಾವತಿಸುವ ಸಂಬಂಧ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಗೌರವಾನ್ವಿತ … Continue reading ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ