ಶಬರಿಮಲೆಗೆ ತೆರಳೋ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರ
ಬೆಂಗಳೂರು: ಸಾರ್ವಜನಿಕ/ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಳಗಾವಿಯ ಸಂಸದ ಮಂಗಳ್ ಸುರೇಶ್ ಅಂಗಡಿ ( MP Belagavi Mangal Suresh Angadi ) ಅವರು ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಸಚಿವಾಲಯಕ್ಕೆ ಮನವಿ ಸಲ್ಲಿಸಿದರು. ಈಗ, ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ( South Western Railway ) ನಿರ್ಧರಿಸಿದೆ. BIGG NEWS: ನೀವು ಕೋಲಾರಕ್ಕೆ ಹೋಗಬೇಡಿ; ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ A) … Continue reading ಶಬರಿಮಲೆಗೆ ತೆರಳೋ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರ
Copy and paste this URL into your WordPress site to embed
Copy and paste this code into your site to embed