ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ : ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.!

ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ. ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ … Continue reading ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ : ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.!