Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

09/02/2026 5:55 AM

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಸಫಾಯಿ ಕರ್ಮಚಾರಿಗಳಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
KARNATAKA

`ಸಫಾಯಿ ಕರ್ಮಚಾರಿಗಳಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5721/09/2024 5:20 AM

ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ -2, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ , ಭೂ ಒಡೆತನ ಯೋಜನೆಯಡಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ಒದಗಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಸಫಾಯಿ ಕರ್ಮಚಾರಿಗಳು / ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಾಗಿರಬೇಕು ಹಾಗೂ ಅವರ ಅವಲಂಬಿತ ಕುಟುಂಬದವರಾಗಿರಬೇಕು ಮತ್ತು ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 3.00.000/- ಹಾಗೂ ನಗರ ಪ್ರದೇಶವಾದಲ್ಲಿ ರೂ.5.00.00/- ಮಿತಿಯೊಳಗಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.

ನಗರಸಭೆ/ಪುರಸಭೆ/ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಾಗಿ/ಗುತ್ತಿಗಿ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕೃತ ಅಧಿಕಾರಿಗಳಿಂದ ಸೂಕ್ತ ದಾಖಲೆಗಳು/ಗುರುತಿನ ಚೀಟಿ, ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರು ವೃತ್ತಿಯಲ್ಲಿ ಕನಿಷ್ಠ 5 ವರ್ಷಗಳವರೆಗೆ ಕಾರ್ಯನಿರ್ವಹಿಸಿರುವ ಬಗ್ಗೆ ಪ್ರಮಾಣ ಪತ್ರ, ಆರ್.ಡಿ. ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್ ಪ್ರತಿ, ಇಚ್ಛಿಸುವ ಯೋಜನೆಗಳ ಯೋಜನಾ ವರದಿ ಹಾಗೂ ವಾಹನದ ಪರವಾನಗಿ ದಾಖಲಾತಿಗಳನ್ನು ಸಲ್ಲಿಸಬೇಕು.

ಆಸ್ತಕ ಅಭ್ಯರ್ಥಿಗಳು ಅರ್ಜಿಗಳನ್ನು ಜಾಲತಾಣ: www.https://sevasindhu.karnataka.gov.in ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಜಿಲ್ಲಾ ಅಧಿಕಾರಿಗಳು, ಬೆಂಗಳೂರು ವಿಭಾಗ ಸೈರಾಬಾಗ್ ಕಟ್ಟಡ #19/4, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-29550603 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for 'safai karamcharis': State govt invites applications for various schemes `ಸಫಾಯಿ ಕರ್ಮಚಾರಿಗಳಿಗೆ' ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

09/02/2026 5:55 AM1 Min Read

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM1 Min Read

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM2 Mins Read
Recent News

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

09/02/2026 5:55 AM

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM
State News
KARNATAKA

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

By kannadanewsnow5709/02/2026 5:55 AM KARNATAKA 1 Min Read

ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‍ಐಆರ್ ಪೂರ್ವ ಚಟುವಟಿಕೆಯ ಅಂಗವಾಗಿ 2002ರ ಮತದಾರರನ್ನು ಈಗಿನ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯವು…

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.