BREAKING: ‘ಸಫಾರಿ ಪ್ರಿಯ’ರಿಗೆ ಗುಡ್ ನ್ಯೂಸ್: ನಾಳೆಯಿಂದ ಸ್ಥಗಿತಗೊಂಡಿದ್ದ ‘ಸಫಾರಿ ಪುನರಾರಂಭ’

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿಂದು ಮೈಸೂರು, ಕೊಡಗು ಮತ್ತು ಚಾಮರಾಜನಗರ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಹುತೇಕ ನಾಳೆ (ಶನಿವಾರ)ಯಿಂದ ಸಫಾರಿ ಆರಂಭಿಸಲು ಅಧಿಕೃತ ಆದೇಶ ಹೊರಡಿಸಲಾಗುವುದು. ಈ ಆದೇಶದಲ್ಲಿರುವ ಷರತ್ತುಗಳ ಉಲ್ಲಂಘನೆ ಆದರೆ, ಸಂಬಂಧಿತ ಅಧಿಕಾರಿಗಳನ್ನೇ … Continue reading BREAKING: ‘ಸಫಾರಿ ಪ್ರಿಯ’ರಿಗೆ ಗುಡ್ ನ್ಯೂಸ್: ನಾಳೆಯಿಂದ ಸ್ಥಗಿತಗೊಂಡಿದ್ದ ‘ಸಫಾರಿ ಪುನರಾರಂಭ’