‘SC ಸಮುದಾಯದ’ವರಿಗೆ ಗುಡ್ ನ್ಯೂಸ್: ಉದ್ಯೋಗ ತರಬೇತಿ’ ಶಿಬಿರ
ಬೆಂಗಳೂರು: 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಯನ್ನು ಉತ್ತೇಜಿಸಲು, ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಯುವಜನರಿಗೆ ಪೂರಕವಾದ ಉದ್ಯೋಗಗಳನ್ನು ಒದಗಿಸುವ ಸಲುವಾಗಿ ತರಬೇತಿಗೆ 18 ರಿಂದ 40 ವರ್ಷ ಒಳಗಿನ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಸೆ. 19 ರಿಂದ ಅ. 03 ರವರೆಗೆ ಜೆಮ್/ಫಿಟೈಸ್ ತರಬೇತಿ ಹಾಗೂ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸೆ. 21 ರಿಂದ ಅ.03 … Continue reading ‘SC ಸಮುದಾಯದ’ವರಿಗೆ ಗುಡ್ ನ್ಯೂಸ್: ಉದ್ಯೋಗ ತರಬೇತಿ’ ಶಿಬಿರ
Copy and paste this URL into your WordPress site to embed
Copy and paste this code into your site to embed