GOOD NEWS: ರಾಜ್ಯದ ‘SC ಸಮುದಾಯ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರತಿಷ್ಠಿತ ಶಾಲೆ’ಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿಗಳ ಆಯ್ಕೆ ಸಮಿತಿಗೆ ಪತ್ರದಲ್ಲಿ ಸೂಚಿಸಲಾಗಿದೆ. 2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪ್ರರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು, ಆಯ್ಕೆ … Continue reading GOOD NEWS: ರಾಜ್ಯದ ‘SC ಸಮುದಾಯ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರತಿಷ್ಠಿತ ಶಾಲೆ’ಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ