ಬೆಂಗಳೂರು: SC/ST, BPL ಕಾರ್ಡ್‌ದಾರರಿಗೆ ಚ75 ಯುನಿಟ್ ತನಕ ಉಚಿತ ವಿದ್ಯುತ್ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇಂದು ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ SSLC, PU … Continue reading SC/ST, BPL ಕಾರ್ಡ್‌ದಾರರಿಗೆ ಸಿಹಿ ಸುದ್ದಿ: 75 ಯುನಿಟ್ ತನಕ ಉಚಿತ ವಿದ್ಯುತ್ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed