ರಾಜ್ಯದ ಎಸ್ಸಿ, ಎಸ್ಟಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಶೀಘ್ರವೇ 75 ಯುನಿಟ್ ಉಚಿತ ವಿದ್ಯುತ್ ಅನುಷ್ಠಾನ
ಬೆಂಗಳೂರು: ರಾಜ್ಯ ಸರ್ಕಾರದಿಂದ ಎಸ್ಟಿ, ಎಸ್ಸಿ ಬಿಪಿಎಲ್ ಕುಟುಂಬಗಳಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈಗಾಗಲೇ ಯೋಜನೆಗೆ ಚಾಲನೆ ನೀಡಲಾಗಿದ್ದು, ಇಂತಹ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸೋದಕ್ಕಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ 2022-23ನೇ ಸಾಲಿನ ಎಸ್ ಸಿ ಎಸ್ ಪಿ, ಟಿಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಎಸ್ಸಿ, ಎಸ್ಟಿ ಬಿಪಿಎಲ್ ಕುಟುಂಬಗಳಿಗೆ ಉಚಿತ … Continue reading ರಾಜ್ಯದ ಎಸ್ಸಿ, ಎಸ್ಟಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಶೀಘ್ರವೇ 75 ಯುನಿಟ್ ಉಚಿತ ವಿದ್ಯುತ್ ಅನುಷ್ಠಾನ
Copy and paste this URL into your WordPress site to embed
Copy and paste this code into your site to embed